Saturday, July 14, 2007

ನಟೀಮಣಿಯ ಪರಿಚಯ

ಒಮ್ಮೆ ಖ್ಯಾತ ಬಿಚ್ಚೋ(ಲೆ) ಗೌರಮ್ಮ ನಟೀಮಣಿಯೊಬ್ಬಳು ಬೆಂಗಳೂರಿನ ಖ್ಯಾತ ಸಿಲ್ಕ್ ಶೋರೂಮಿಗೆ ಭೇಟಿ ನೀಡಿದಳು. ತನ್ನನ್ನು ಎಲ್ಲರೂ ಗುರುತು ಹಿಡಿಯಬಹುದು, ಆಟೋಗ್ರಾಫ್ ಕೇಳಬಹುದು, ಅಂಗಡಿಯಲ್ಲಿ ತನಗೆ ವಿಶೇಷ ಉಪಚಾರ ದೊರೆಯಬಹುದು ಎಂದೆಲ್ಲ ಆಕೆ ಅಂದುಕೊಂಡಿದ್ದಳು. ಆದರೆ ಯಾರೂ ಆಕೆಯನ್ನು ಗುರುತೇ ಹಿಡಿಯಲಿಲ್ಲ. ಆಕೆಗೆ ಇದರಿಂದ ತುಂಬ ಬೇಸರವಾಯಿತು. ತನ್ನನ್ನು ತುಂಬ ಜನಪ್ರಿಯ ನಟಿ ಅಂದುಕೊಂಡಿದ್ದು ಬರಿಯ ಸುಳ್ಳೇ ಅಂದು ತಿಳಿದು ಆಕೆಗೆ ಬಲು ದುಃಖವಾಯಿತು. ಆಕೆ ತನಗೆ ಬೇಕಾದ ಸೀರೆಯನ್ನು ಆಯ್ಕೆ ಮಾಡಿ ದುಡ್ಡು ಕೊಟ್ಟು ಹೊರಟಳು. ಅಂಗಡಿಯಿಂದ ಕೆಳಗೆ ಮೆಟ್ಟಿಲುಗಳಲ್ಲಿ ಇಳಿಯುತ್ತಿದ್ದಾಗ ಆಕೆ ಕಾಲು ಜಾರಿ ಬಿದ್ದಳು. ಆಗ ಆಕೆಯ ಸೀರೆ ಸರಿಸಲ್ಪಟ್ಟು ಆಕೆಯ ಕಾಲಿನ ಬಹುಭಾಗ ಎಲ್ಲರಿಗೂ ಕಾಣಿಸಿತು. ಇದ್ದಕ್ಕಿದ್ದಂತೆ ಎಲ್ಲರೂ "ಹ್ಹೋ, ಇವಳು .... ಸ್ಟಾರ್ ಅಲ್ಲವೇ? ನಮಗೆ ಗೊತ್ತೇ ಆಗಿರಲಿಲ್ಲ" ಎಂದು ಆಶ್ಚರ್ಯ ಪಟ್ಟುಕೊಂಡು ಎಲ್ಲರೂ ಆಕೆಯ ಸಹಾಯಕ್ಕೆ ಧಾವಿಸಿ ಬಂದರು.

Comments:
geLeyare,
kannaDada para chintane, charche, hot discussions
ella ee hosa blog alloo nadeetide. illoo bhAgavahisONa banni !

http://enguru.blogspot.com

- KattEvu kannaDada naaDa, kai joDisu baara !
 
It has to come to that! that's what our elder's called haneya baraha!
Don't u agree?
--------------------
http://quillpad.in/kannada/
The one true Indian site to Offer Kannada language solutions with middle english options.
Fast, Reliable and comfortable! Intuitive! :-)
 
:-)
 
I really liked ur post, thanks for sharing. Keep writing. I discovered a good site for bloggers check out this www.blogadda.com, you can submit your blog there, you can get more auidence.
 
ನಗುವು ಸಹಜದ ಧರ್ಮ
ನಗಿಸುವುದು ಪರ ಧರ್ಮ
ನಗುವ ನಗಿಸುತ ನಗಿಸಿ
ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೊ ಮಂಕುತಿಮ್ಮ-
ಎಂದವರು ಡಿ.ವಿ.ಜಿ. ಜೀವನವನ್ನು ನೋಡುವ ದೃಷ್ಟಿಯಲ್ಲಿ ನವಿರಾದ ಹಾಸ್ಯವನ್ನು ಬೆರೆಸಿಕೊಂಡು ಬಿಟ್ಟರೆ ಯಾವ ಕಷ್ಟಗಳೂ ನಮ್ಮನ್ನು ಕುಗ್ಗಿಸುವುದಿಲ್ಲ, ಅವಮಾನಗಳು ನಮ್ಮನ್ನು ನಿರ್ನಾಮ ಮಾಡುವುದಿಲ್ಲ. ಹಾಸ್ಯ ಶಾಕ್ ಅಬ್ಸಾರ್ವರ್‌ನಂತೆ ಆಘಾತಗಳನ್ನು ತಾಳಿಕೊಳ್ಳಬಲ್ಲ ಶಕ್ತಿಯನ್ನು ಕೊಡುತ್ತದೆ.
ಕನ್ನಡದಲ್ಲಿ ವೈವಿಧ್ಯಮಯ ಹಾಸ್ಯಕ್ಕಾಗಿ ಮೀಸಲಾದ ಬ್ಲಾಗ್ ‘ನಗೆ ನಗಾರಿ ಡಾಟ್ ಕಾಮ್’.
ವಿಳಾಸ: http://nagenagaaridotcom.wordpress.com/

ದಯವಿಟ್ಟು ಒಮ್ಮೆ ಇಲ್ಲಿ ಭೇಟಿಕೊಡಿ. ನಿಮ್ಮ ಮುಖದ ಮೇಲೆ ತೆಳುನಗೆಯ ಗೆರೆ ಮೂಡದಿದ್ದರೆ ಕೇಳಿ. ಇಷ್ಟವಾದರೆ ನಿಮ್ಮ ಬ್ಲಾಗ್ ಫೀಡಿನಲ್ಲಿ ಇದನ್ನು ಸೇರಿಸಿಕೊಳ್ಳಿ, ಮೆಚ್ಚುಗೆಯಾದರೆ ನಿಮ್ಮ ಇತರೆ ಗೆಳೆಯ, ಗೆಳತಿಯರಿಗೆ ಇದರ ಬಗ್ಗೆ ತಿಳಿಸಿ.

ನಗೆ ಸಾಮ್ರಾಟ್
 
xitngsನಮಸ್ತೇ,


ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ! ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ 'ಪ್ರಣತಿ', ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ.

ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ ಯು.ಬಿ. ಪವನಜ, 'ದಟ್ಸ್ ಕನ್ನಡ'ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, 'ಸಂಪದ'ದ ಹರಿಪ್ರಸಾದ್ ನಾಡಿಗ್, 'ಕೆಂಡಸಂಪಿಗೆ'ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, 'ಪ್ರಣತಿ'ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ.
ಶ್ರೀನಿಧಿ.ಡಿ.ಎಸ್
 
"ಮೊನ್ನೆ ಎಲ್ಲೋ ಬ್ಲಾಗಿಗರ ಕೂಟ ಇತ್ತಂತೆ...... ಅದೆಲ್ಲೋ ಡಿ.ವಿ.ಜಿ ಯವರ ಹುಟ್ಟುಹಬ್ಬದ ಕಾರ್ಯಕ್ರಮ ಆಯಿತಂತೆ.... ಜೋಗಿಯವರ ಪುಸ್ತಕ ಬಿಡುಗಡೆಗೆ ನೀವು ಹೋಗಿದ್ರಾ? ಯಾವಾಗ ಎಲ್ಲಿ ನಡೆಯಿತು?..... ಮೈಸೂರ ಮಲ್ಲಿಗೆ ನಾಟಕ ನೋಡುವಾಸೆ ತುಂಬಾ ಇತ್ತು, ಆದ್ರೆ ಅದ್ಯಾವಾಗ ಪ್ರಸಾರ ಆಯ್ತೋ ಗೊತ್ತೇ ಆಗಲಿಲ್ಲ " ಹೀಗೆಯೇ ಇನ್ನೂ ಅನೇಕ ಅಯ್ಯೋಗಳ ಪಟ್ಟಿ ಬೆಳೆಯುತ್ತೆ. ಇಂತಹ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾವು ನಮಗೆ ಗೊತ್ತಾಗದೇ ಹೋದುದಕ್ಕಾಗಿ ಕಳೆದುಕೊಂಡಿದ್ದೇವೆ.

ಈ ಕೊರಗನ್ನು ನೀಗಿಸಲು ಏನು ಮಾಡಬಹುದು ಎಂದು ತಲೆ ಕೆರೆದುಕೊಂಡಾಗ ಹೊಳೆದಿದ್ದೇ 'ಇದೊಂದು ಪ್ರಕಟಣೆ' ಎಂಬ ಬ್ಲಾಗ್.
www.prakatane.blogspot.com

ಬೆಂಗಳೂರಿನಲ್ಲೇ ಆಗಲಿ, ಕರ್ನಾಟಕದಲ್ಲೇ ಆಗಲಿ ಅಥವಾ ಪ್ರಪಂಚದ ಯಾವುದೇ ಮೂಲೆಯಲ್ಲೇ ಆಗಲಿ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಮ್ಮ 'ಇದೊಂದು ಪ್ರಕಟಣೆ' ಬ್ಲಾಗಿಗೆ ಕಳಿಸಿ. ನಾವು ಪ್ರಕಟಿಸುತ್ತೇವೆ.

ನೀವು ಮಾಡಬೇಕಾದುದಿಷ್ಟೇ. ನಿಮಗೆ ಯಾವುದಾದರೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ತಿಳಿದಿದೆಯೇ prakatane@gmail.com ಗೆ ಒಂದು ಮಿಂಚಂಚೆ ಕಳಿಸಿ.
ನಿಮಗೆ ಈ ವಾರದಲ್ಲಿ/ವಾರಾಂತ್ಯದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ತಿಳಿಯಬೇಕೆ? 'ಇದೊಂದು ಪ್ರಕಟಣೆಗೆ' ಭೇಟಿ ಕೊಡಿ.

ಇದು ನಿಮ್ಮಿಂದ ನಿಮಗಾಗಿ ನಿಮಗೋಸ್ಕರ ಹುಟ್ಟಿದ ಬ್ಲಾಗ್. ಇದರ ಜವಾಬ್ದಾರಿಯೂ ನಿಮ್ಮೆಲ್ಲರದೇ.

I apologize for spamming, but no other way to inform :-(
 
ಗೆಳೆಯರೆ,
ಬಿಚ್ಚೋಲೆ ನಟಿಮಣಿ ಅಂದ್ರೆ ನೆನೆಪಿಗೆ ಬಂತು , ನೋಡಿ.. ನನಗೆ ನೆನಪಿಗೆ ಬರುವುದು ೭೦-೮೦ ರ ದಶಕದ ಜಯಮಾಲಿನಿ,ಜ್ಯೋತಿಲಕ್ಶ್ಮಿ, ಅನುರಾಧ, ಹಲಂ ಮತ್ತು ಸಿಲ್ಕ್ ಸ್ಮಿತಾ, ಡಿಸ್ಕೋ ಶಾಂತಿ ಮುಂತಾದವರು..ಆಹ್!

ಇಂತಾ ಹೆಸರು, ಪಾತ್ರಗಳನ್ನು ಉಪಯೋಗಿಸಿಕೊಂಡು ನನ್ನ ಬ್ಲಾಗಿನ ಶೃಂಗಾರ ರಸಭರಿತ ಕತೆಗಳು ಪ್ರಕಟವಾಗಿವೆ ಎಂಬುದು ನಿಮಗೆ ಗೊತ್ತಿತ್ತೆ? ಇಲ್ಲಾ?

ಬನ್ನಿ, ಹಾಗಾದರೆ:

http://shrungara.blogspot.com/

ಇತಿ
ನಿಮ್ಮ ಆತ್ಮೀಯ ಕತೆಗಾರ
 
ನಟೀಮಣಿ ಸೀರೆ ಉಟ್ಕೊಂಡೇ ಅಂಗಡಿಗೆ ಹೋಗಿದ್ಲು ಅನ್ನಿ.. ಹ್ಹ ಹ್ಹ.
 
ಕುಡ್ಕಣ್ಣ,
ಚೆನ್ನಾಗಿದೆ ನಿನ್ನ ಬರಹ.
ಮೊನ್ನೆ ನಿನ್ನ ಬ್ಲಾಗಿಗೆ ಭೇಟಿ ಕೊಟ್ಟಿದ್ದು ನಾನು.
ಚೆನ್ನಾಗಿ ಬರೀತಾ ಇದ್ದೀಯ. ಹಂಗೆ ಮುಂದುವರಿಸು.
ನನ್ನ ಕಟ್ಟೆಗೂ ಒಮ್ಮೆ ಭೇಟಿ ಕೊಡು.
http://somari-katte.blogspot.com
ಕಟ್ಟೆ ಶಂಕ್ರ
 
hahaha
 
ಯಾಕೆ ಮುಂದೆ ಬರೀತಾ ಇಲ್ಲ
 
Post a Comment<< Home

This page is powered by Blogger. Isn't yours?